ಸಂಸದ ಗೋವಿಂದ ಎಂ. ಕಾರಜೋಳ, ಶಾಸಕರಾದ ಕೆ.ಸಿ. ವೀರೇಂದ್ರಪಪ್ಪಿ, ಎನ್.ವೈ. ಗೋಪಾಲಕೃಷ್ಣ, ಡಾ.ಎಂ. ಚಂದ್ರಪ್ಪ, ಟಿ. ರಘುಮೂರ್ತಿ, ಬಿ.ಜಿ. ಗೋವಿಂದಪ್ಪ, ಎಂಎಲ್‌ಸಿಗಳಾದ ಕೆ.ಎಸ್. ನವೀನ್, ಡಿ.ಟಿ. ಶ್ರೀನಿವಾಸ್, ರಾಜ್ಯಆದಿಜಾಂಬವ ಅಭಿ ವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್. ಮಂಜುನಾಥ್,ದ್ರಾಕ್ಷಾರಸ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ. ಯೋಗೇಶ್‌ಬಾಬು, ಕುಡಾ ಅಧ್ಯಕ್ಷ ಎಂ.ಕೆ. ತಾಜ್‌ಪೀರ್, ರಾಜ್ಯ ವಿಪತ್ತು ನಿರ್ವಹಣಾ ಪ್ರಾಽಕಾರದ ಆಯುಕ್ತೆ ಹೊನ್ನಾಂಭ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆದಿತ್ಯ ಅಮ್ಲಾನ್ ಬಿಸ್ವಾಸ್, ಡಿಸಿ ಟಿ. ವೆಂಕಟೇಶ್, ಸಿಇಒ ಡಾ.ಎಸ್. ಆಕಾಶ್, ಎಸ್‌ಪಿ ರಂಜಿತ್‌ಕುಮಾರ್ ಬಂಡಾರು ಇತರರು ಇದ್ದರು.