ಛಲವಿದ್ದರೆ ಸಾಧನೆಗೆ ಅಂಗವಿಕಲತೆ ಅಡ್ಡಿಯಾಗದು

ಚಿತ್ರದುರ್ಗದಲ್ಲಿ ಮಂಗಳವಾರ ಏರ್ಪಡಿಸಿದ್ದ ಅಂಗವಿಕಲರ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಿಗೆ ಹಿರಿಯ ಸಿವಿಲ್ ನ್ಯಾ ಯಾಽÃಶ ಎಂ.ವಿಜಯ್ ಚಾಲನೆ ನೀಡಿದರು. ಕೆ.ಎಚ್.ವಿಜಯ್‌ಕುಮಾರ್, ವೈ.ರವಿಕುಮಾರ್, ಜೆ.ವೈಶಾಲಿ, ಸುಚೇತಾ ಎಂ.ನೆಲವಗಿ, ಆರ್.ಉಮ್ಮೆಸಲ್ಮಾ, ಎಚ್.ಶ್ರೀನಿವಾಸ ಇತರರು ಇದ್ದರು.
ಚಿತ್ರದುರ್ಗದಲ್ಲಿ ಮಂಗಳವಾರ ಏರ್ಪಡಿಸಿದ್ದ ಅಂಗವಿಕಲರ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಿಗೆ ಹಿರಿಯ ಸಿವಿಲ್ ನ್ಯಾ ಯಾಽÃಶ ಎಂ.ವಿಜಯ್ ಚಾಲನೆ ನೀಡಿದರು. ಕೆ.ಎಚ್.ವಿಜಯ್‌ಕುಮಾರ್, ವೈ.ರವಿಕುಮಾರ್, ಜೆ.ವೈಶಾಲಿ, ಸುಚೇತಾ ಎಂ.ನೆಲವಗಿ, ಆರ್.ಉಮ್ಮೆಸಲ್ಮಾ, ಎಚ್.ಶ್ರೀನಿವಾಸ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಅಂಗವಿಕಲರ ಕ್ರೀಡಾ ಮತ್ತು ಸಾಂಸ್ಕೃತಿ ಸ್ಪರ್ಧೆ
  • ಹಿರಿಯ ಸಿವಿಲ್ ನ್ಯಾಯಾಽÃಶ ಎಂ.ವಿಜಯ್ ಹೇಳಿಕೆ
ಚಿತ್ರದುರ್ಗ : ಆತ್ಮವಿಶ್ವಾಸ ಮತ್ತು ಛಲವಿದ್ದಲ್ಲಿ ಅಂಗವಿಕಲತೆ ನ್ಯೂನತೆಗಳು ಸಾಧನೆಗೆ ಅಡ್ಡಿಯಾಗುವುದಿಲ್ಲ ಎಂದು ಹಿರಿಯ ಸಿವಿ ಲ್ ನ್ಯಾಯಾಽÃ ಶ,ಜಿಲ್ಲಾ ಕಾನೂನು ಸೇವೆಗಳ ಪ್ರಾಽಕಾರ ಸದಸ್ಯ ಕಾರ‍್ಯದರ್ಶಿ ಎಂ.ವಿಜಯ್ ಹೇಳಿದರು.
ಜಿಲ್ಲಾ ಕಾನೂನು ಸೇ ವೆಗಳ ಪ್ರಾಽಕಾರ,ಜಿಲ್ಲಾ ಡಳಿತ, ಜಿಪಂ,ಅAಗವಿಕಲರ ಹಾಗೂ ಹಿರಿಯ ನಾಗರೀಕರ ಸಬಲೀಕರಣ, ಮಹಿ ಳಾ ಮತ್ತು ಮಕ್ಕಳ ಅಭಿವÊದ್ಧಿ, ಕ್ರೀಡಾ ಇಲಾಖೆಗಳು ಮ ತ್ತು ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ವಿಶ್ವ ಅಂಗವಿಕಲರ ದಿ ನಾಚರಣೆ ಅಂಗವಾಗಿ ಮಂಗಳವಾರ ನಗರದ ವೀರ ವನಿತೆ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಅಂಗವಿಕ ಲರ ಕ್ರೀಡಾ ಮತ್ತು ಸಾಂಸ್ಕೃತಿ ಸ್ಪರ್ಧೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮಲ್ಲಿ ಆತ್ಮವಿಶ್ವಾಸ ಮತ್ತು ಸಾಽಸುವ ಛಲವಿದ್ದಲ್ಲಿ ಸಾಧನೆ ಹಾದಿ ಸುಲಭವಾಗುತ್ತದೆ. ತಾಲೂಕು ಮಟ್ಟದಲ್ಲೂ ಇಂತಹ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆ ಮೂಲಕ ಪ್ರೋತ್ಸಾಹ ಸಿಗಲಿ. ಅಂಗವಿಕಲರನ್ನು ಮುಖ್ಯವಾಹಿನಿಗೆ ತರಲು ಸರ್ಕಾರ ಹತ್ತು ಹಲವು ಯೋಜನೆ, ರೂಪಿಸಿ ಅವರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದೆ. ನ್ಯಾಯಾಲಯಕ್ಕೆ ಸಂಬAಽಸಿದAತೆ ಅಂಗವಿಕಲ ರಿಗೆ ಹಲವು ಯೋಜನೆಗಳಿವೆ. ವಿಶೇ ಷವಾಗಿ ಅಂಗವಿಕಲರ ಪ್ರಕರಣಗಳನ್ನು ನ್ಯಾಯಾಲಯವೇ ವೈಯಕ್ತಿಕವಾಗಿ ದಾಖಲಿಸಿಕೊಂಡು ಶೀ ಘ್ರ ನ್ಯಾಯ ಒದಗಿಸುವ ಕೆಲಸ ಮಾಡುತ್ತಿದೆ.
ಜಿಲ್ಲಾ ಕಾನೂನು ಸೇವೆಗಳ ಪ್ರಾಽಕಾರ ತಾಲೂಕು ಮಟ್ಟದಿಂದ ಸುಪ್ರಿಂಕೋರ್ಟ್ವರೆಗೂ ಉಚಿತ ಕಾನೂನು ಸಲಹೆ ಮತ್ತು ನೆರ ವಿಗೆ ವಕೀಲರನ್ನು ನೇಮಿಸುತ್ತದೆ. ಜಿಲ್ಲೆಯಲ್ಲಿ ೧೫ ಜನರ ತಂಡವಿದೆ. ಯಾವುದೇ ಸಮಸ್ಯೆಗಳಿದ್ದಲ್ಲಿ ಅಂಗವಿಕಲರು ಪ್ರಾಽಕಾರ ವನ್ನು ಸಂಪರ್ಕಿಸಿ ಉಚಿತವಾಗಿ ಕಾನೂನು ಸಲಹೆ ಮತ್ತು ಸೇವೆ ಪಡೆಯಬಹುದು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಎಚ್.ವಿಜಯ್‌ಕುಮಾರ್ ಮಾತನಾಡಿ, ಕ್ರೀಡ್ರೆ ಹಾಗೂ ಸಾಂಸ್ಕೃ ತಿಕ ಕರ‍್ಯಕ್ರಮಗಳಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ. ತಾಲೂಕು ಮಟ್ಟದಲ್ಲಿ ಅಂಧ ವಿದ್ಯಾರ್ಥಿಗಳಿಗೆ ಕ್ರೀಡೆ ನಡೆಸ ಲಾಗಿದೆ. ಆಯ್ಕೆಯಾದವರಿಗೆ ಪ್ರಶಸ್ತಿ ಪತ್ರ ಹಾಗೂ ಪದಕಗಳನ್ನು ನಂತರದಲ್ಲಿ ವಿತರಿಸಲಾಗುವುದು ಎಂದರು.
ಚಿತ್ರದುರ್ಗ ತಾಪಂ ಇಒ ವೈ.ರವಿಕುಮಾರ್, ಜಿಲ್ಲಾ ಅಂಗವಿಕಲರ ಕಲ್ಯಾಣÁಽಕಾರಿ ಜೆ.ವೈಶಾಲಿ ಮಾತನಾಡಿದರು. ಕ್ರೀಡಾ ಇ ಲಾಖೆ ಸಹಾಯಕ ನಿರ್ದೇಶಕಿ ಸುಚೇತಾ ಎಂ.ನೆಲವಗಿ, ಶಿಕ್ಷಣ ಇಲಾಖೆ ದೈಹಿಕ ಶಿಕ್ಷಣ ಶಿಕ್ಷಕಿ ಆರ್.ಉಮ್ಮೆಸಲ್ಮಾ, ರಾಜ್ಯಅಂಗ ವಿಕಲರ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಚ್.ಶ್ರೀನಿವಾಸ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net