ಗುರುಮಿಠಕಲ್‌ನ ಶ್ರೀ ಶಾಂತವೀರ ಮುರುಘರಾಜೇಂದ್ರ ಸ್ವಾಮೀಜಿ, ಶಿರಸಂಗಿ ಶ್ರೀ ಬಸವಮುರುಘೇಂದ್ರ ಸ್ವಾಮೀಜಿ, ಎಸಿಎಫ್ ನಾಗೇಂದ್ರನಾಯಕ್, ಡಿಎಚ್‌ಒ ಡಾ.ಜಿ.ಪಿ. ರೇಣುಪ್ರಸಾದ್, ಕುಡಾ ಅಧ್ಯಕ್ಷ ಎಂ.ಕೆ. ತಾಜ್‌ಪೀರ್, ಕೆಪಿಸಿಸಿ ಪ್ರಧಾನ ಕಾರ್ಯ ದರ್ಶಿ ಡಾ.ಜೆ.ಜೆ. ಹಟ್ಟಿ ತಿಪ್ಪೇಸ್ವಾಮಿ, ನಾನಾ ಸಂಘ ಸಂಸ್ಥೆಗಳ ಹಾಗೂ ಸಮುದಾಯಗಳ ಪ್ರಮುಖರು ಇದ್ದರು. ಜಮುರಾ ಕಲಾವಿದರು ಪ್ರಾರ್ಥಿಸಿದರು. ಬಸವರಾಜ್ ಸ್ವಾಗತಿಸಿ, ಆಕಾಶ್ ನಿರೂಪಿಸಿದರು.