ಮುರುಘಾಮಠ, ಚಿತ್ರದುರ್ಗದ ಆದಿಯೋಗಿ ಧ್ಯಾನಾಮೃತ ಪಿರಮಿಡ್ ಧ್ಯಾನ ಕೇಂದ್ರದ ಸಹಯೋಗದಲ್ಲಿ ಆಯೋಜಿಸಿರುವ ಈ ಕಾರ್ಯಕ್ರಮದ ಸಾನ್ನಿಧ್ಯವನ್ನು ತಾವೇ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಶ್ರೀಮಠದ ಆಡಳಿತ ಮಂಡಳಿ ಅಧ್ಯಕ್ಷ ಶಿವಯೋಗಿ ಸಿ. ಕಳಸದ, ಬೆಂಗಳೂರಿನ ಬ್ರಹ್ಮಶ್ರೀ ಪ್ರೇಮನಾಥ ಡಾ.ಹರಿಕೃಷ್ಣ ಹಾಗೂ ಹಿರಿಯೂರಿನ ಗೌರೀಶ್ ಆಗಮಿಸಲಿದ್ದಾರೆ.