ರಾಜ್ಯ ಸ-Áಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ. ರಘು, ರಾಜ್ಯಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್. ಮಂಜುನಾಥ್, ಕೆಡಿಪಿ ಸದಸ್ಯರಾದ ಸುನಂದಾ, ಸಂತೋಷ್, ಜಿಲ್ಲಾ ಗ್ಯಾರಂಟಿ ಯೋಜನೆ ಸದಸ್ಯೆ ಇಂದಿರಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಎಚ್. ವಿಜಯಕುಮಾರ್, ಜಿಲ್ಲಾ ನಿರೂಪಣಾಽಕಾರಿ ಡಿ. ಮಂಜುನಾಥ್, ಜಿಲ್ಲಾ ಅಂಗವಿಕಲರ ಕಲ್ಯಾಣಾಽಕಾರಿ ಜೆ. ವೈಶಾಲಿ, ನೆರ್ಲಗಿ ಫೌಂಡೇಷನ್ ಅಧ್ಯಕ್ಷೆ ಮಮತಾ ನೇರ್ಲಗಿ ಇತರರು ಇದ್ದರು.