ಡಿಎಚ್‌ಒ ಡಾ.ಜಿ.ಪಿ.ರೇಣುಪ್ರಸಾದ್,ಜಿಲ್ಲಾ ಕುಟಂಬ ಕಲ್ಯಾಣÁಽಕಾರಿ ಡಾ.ಟಿ.ಡಿ.ರೇಖಾ,ಪಿಸಿಪಿಎನ್ ಡಿಟಿ ಪರಿಶೀಲನಾ ಮತ್ತು ತಪಾಸಣÁ ಸಮಿತಿ ಸದಸ್ಯರಾದ ಡಾ.ಸತ್ಯನಾರಾಯಣ, ಕೆ.ಪಿ.ಮೀನಾಕ್ಷಿ, ಪಿಸಿಪಿಎನ್‌ಡಿಟಿ ಜಿಲ್ಲಾ ಸಲಹಾ ಸಮಿತಿ ಅಧ್ಯಕ್ಷೆ ಡಾ.ಎಸ್. ಸೌಮ್ಯ, ಸದಸ್ಯರಾದ ಡಾ.ದೇವರಾಜ್, ಗಾಯತ್ರಿಶಿವರಾಂ ಇತರರು ಇದ್ದರು.