ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಾಲತೇಶ್‌ಮುದ್ದಜ್ಜಿ, ಜಿಲ್ಲಾ ಆಯುಷ್ ಅಽಕಾರಿ ಡಾ. ಚಂದ್ರಕಾAತ್ ನಾಗಸಮು ದ್ರ, ಡಿಎಚ್‌ಒ ಡಾ.ಎನ್. ಕಾಶಿ, ಆರ್‌ಸಿಎಚ್ ಅಽಕಾರಿ ಡಾ. ಅಭಿನವ್, ಜಿಲ್ಲಾ ಅಂಗವಿಕಲರ ಕಲ್ಯಾಣಾಽಕಾರಿ ಜೆ. ವೈಶಾಲಿ ಸೇರಿ ವಿವಿಧ ಇಲಾಖೆ ಅಽಕಾರಿಗಳು, ಜಿಲ್ಲೆಯ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳು, ವಿವಿಧ ಯೋಗ ಸಂಸ್ಥೆಗಳ ಮುಖ್ಯಸ್ಥರು, ಸದಸ್ಯರು ಪಾಲ್ಗೊಂಡಿದ್ದರು.