ಸಮ್ಮಖ ವಹಿಸಿ ಮಾತನಾಡಿದ ಚಲವಾದಿ ಗುರುಪೀಠದ ಶ್ರೀ ಬಸವನಾಗಿದೇವ ಸ್ವಾಮೀಜಿ ಮಾತನಾಡಿ,ಅತ್ಯಂತ ಸಾತ್ವಿಕವಾದ ಜೀವನ ಸಾಗಿಸಲು ಗುರುಹಿರಿಯರ, ಶರಣರ, ಪುಣ್ಯಪುರಷರ ಸತ್ಸಂಗವಿರಬೇಕು. ನಮ್ಮ ದೇಹ, ಮನಸ್ಸು, ಪ್ರಾಣದ ಮೂಲಕ ವಿಶ್ವಪ್ರಜ್ಞೆ ಹೊಂದಬೇಕು. ಸತಿಪತಿಗಳು ತಮ್ಮ ಆಲೋಚನೆಗಳನ್ನು ಕುಟುಂಬದಾಚೆಗೆ ವಿಸ್ತರಿಸಿಕೊಂದು ವಿಶ್ವ ಮಾನವರಾಗ ಬೇಕೆಂದರು.