ಇದೇ ಸಂದರ್ಭದಲ್ಲಿ ಎಚ್‌ಪಿವಿ ಲಸಿಕಾ ಅಭಿಯಾನದ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಽಕಾರಿ ದಿವಾಕರ್, ಡಿಡಿಪಿಐ ಕಚೇರಿಯ ಡಿವೈಪಿಸಿ ಹನುಮಂ ತಪ್ಪ, ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಭಾಗ್ಯಜ್ಯೋತಿ, ಜಿಲ್ಲಾ ಆರೋಗ್ಯ ಶಿಕ್ಷಣಾಽಕಾರಿ ಕೃಷ್ಣನಾಯ್ಕ್, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಽಕಾರಿಗಳಾದ ಗೋವಿಂದರೆಡ್ಡಿ, ಗೌರಮ್ಮ ಮತ್ತಿತರರು ಇದ್ದರು.