ಜಮುರಾ ಕಲಾವಿದರು ವಚನ ಪ್ರಾರ್ಥಿಸಿದರು. ಗಿರೀಶಾಚರ‍್ಯ ಸ್ವಾಗತಿಸಿ, ಟಿ.ಪಿ.ಜ್ಞಾನಮೂರ್ತಿ ವಂದಿಸಿದರು. ನಾಲ್ಕು ಅಂತ ರ್ಜಾತಿ ಜೋಡಿಗಳ ಸಹಿತ ೨೧ ವಧೂವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಬಸವ ಮುರುಘೇಂದ್ರ ಸ್ವಾಮೀಜಿ, ಪೈಲ್ವಾನ್ ತಿಪ್ಪೇಸ್ವಾಮಿ, ಕಣಿವೆಮಾರಮ್ಮ ತಿಪ್ಪೇಸ್ವಾಮಿ, ಕವಿ ಗಂಗಾಧರಪ್ಪ, ಸಮಾಜ ಸೇವಕ ಲಿಂಗರಾಜ್ ಇತರರು ಇದ್ದರು.