ಜಿಪಂ, ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯ, ಎಸ್‌ಜೆಎಂ ದಂತ ವೈದ್ಯ ಕಾಲೇಜು, ಇಂಡಿಯಾನ ಹಾರ್ಟ್ ಸೆಂಟರ್, ಸ ರ್ಕಾರಿ ವೈದ್ಯಕೀಯ ಕಾಲೇಜು, ಆರೋಗ್ಯ, ಆಯುಷ್ ಇಲಾಖೆಗಳು ಮತ್ತು ಪಂಚಾಯತಿ ಅಭಿವೃದ್ಧಿ ಅಽಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಸಹಯೋಗದಲ್ಲಿ ಪಂಚಾಯತ್‌ರಾಜ್ ದಿವಸದ ಅಂಗವಾಗಿ ಜಿಪಂನಲ್ಲಿ ಪಂಚಾಯತ್‌ರಾಜ್ ಇಲಾಖೆ ನೌಕರರಿಗೆ ಶುಕ್ರ ವಾರ ಆಯೋಜಿಸಿದ್ದ ಬೃಹತ್ ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.