ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಜಯಣ್ಣ, ಜಿಲ್ಲಾ ಕಾಂಗ್ರೆಸ್ ಕಾನೂನು, ಮಾನವ ಹಕ್ಕು ಹಾಗೂ ಮಾಹಿತಿ ಹಕ್ಕು ವಿಭಾಗದ ಅಧ್ಯಕ್ಷ ಡಿ.ಎಸ್.ಸುದರ್ಶನ್ ಮಾತನಾಡಿದರು. ಕೆ.ಪಿ.ಸಂಪತ್‌ಕುಮಾರ್, ಎಸ್.ಎನ್.ರವಿಕುಮಾರ್, ಜಿಪಂ ಮಾಜಿ ಉಪಾಧ್ಯಕ್ಷ ಕೆ.ಪಾಪಯ್ಯ, ಮಾಜಿ ಸದಸ್ಯ ಆರ್.ನರಸಿಂಹರಾಜು, ಚಿದಾನಂದಮೂರ್ತಿ, ಸುರೇಶ್ ಈಚಲನಾಗೇನಹಳ್ಳಿ, ಸೈಯದ್ ಸೈ-ÀÅಲ್ಲಾ, ಸೈಯದ್‌ಅಕ್ಬರ್ ಇತರರಿದ್ದರು.