

ಪ್ರಮುಖ ಮುಖ್ಯಾಂಶಗಳು
ಜಿಲ್ಲೆಯ ಎಂವಿಎಸ್ ಕಾಮಗಾರಿಗಳು ಸಂಪೂರ್ಣ ಸಂಬAಽಸಿದ ಗ್ರಾಮಗಳಿಗೆ ಸಮರ್ಪಕವಾಗಿ ನೀರು ಪೂರೈಕೆ ಆಗಬೇಕು ಎಂದಾದರೆ ಕನಿಷ್ಠ ಇನ್ನೂ ಒಂದು ವರ್ಷ ಬೇಕಾಗಲಿದೆ. ಯೋಜನೆಗಳ ಚುರುಕು ಅನುಷ್ಠಾನಕ್ಕೆ ಸಂಬAಽಸಿದ ಅಽಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ. ಗ್ರಾಪಂ ಆಡಳಿತಾಽಕಾರಿಗಳಿಗೆ ವಾರದಲ್ಲಿ ಕನಿಷ್ಠ ೨ ಬಾರಿ ಗ್ರಾಪಂ ಕಚೇರಿಗಳಿಗೆ ಭೇಟಿ ನೀಡುವಂತೆ ಸೂಚಿಸಲಾಗಿದೆ.