ಸುಪ್ರೀಂಕೋರ್ಟ್ ನಿರ್ದೇಶನದಂತೆ ಆಗಸ್ಟ್ ೨೧ರಿಂದ ೩ ದಿನಗಳ ಕಾಲ ಸಮಾಧಾನ್ ಸಮಾರೋಹ್-೨೦೨೬ ಹೆಸರಲ್ಲಿ ರಾಜಿ ಸಂಧಾನ ಮತ್ತು ಮಧ್ಯಸ್ಥಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದರ ಪೂರ್ವಭಾವಿಯಾಗಿ, ಜಿಲ್ಲಾ ನ್ಯಾಯಾಲಯ ಮತ್ತು ಅದರ ಅಽÃನ ನ್ಯಾಯಾಲಯಗಳಿಂದ ವಿಲೇವಾರಿಯಾಗಿ, ಸುಪ್ರೀಂಕೋರ್ಟ್ನಲ್ಲಿ ಸದ್ಯ ಅಪೀಲುಗಳಲ್ಲಿ ಬಾಕಿ ಇರುವ ೩೨ ಪ್ರಕರಣಗಳ ಪಟ್ಟಿಯನ್ನು ರಾಜ್ಯಪ್ರಾಽಕಾರದಿಂದ ಇಲ್ಲಿಗೆ ಕಳುಹಿಸಿಕೊಡಲಾಗಿದೆ.