ನ್ಯಾಯಾಲಯಗಳಲ್ಲಿರುವ ಕೌಟುಂಬಿಕ, ವೈವಾಹಿಕ, ಅಪಘಾತ ವಿಮಾ, ಚೆಕ್ ಅಮಾನ್ಯ, ವಾಣಿಜ್ಯ ವಿವಾದ, ಗ್ರಾಹಕರ ವ್ಯಾಜ್ಯಗಳು, ಸಾಲ ವಸೂಲಾತಿ, ಆಸ್ತಿ ವಿಭಾಗ, ಭೂಸ್ವಾಽÃನ ಪ್ರಕರಣಗಳು ಮತ್ತು ಎಲ್ಲ ಸಿವಿಲ್ ಸ್ವರೂಪ ಪ್ರಕರಣಗಳನ್ನು ಮಧ್ಯಸ್ಥಿಕೆ ಮುಖಾಂತರ ಇತ್ಯರ್ಥಕ್ಕೆ ಮಾರ್ಗದರ್ಶನ ಮತ್ತು ವೇದಿಕೆ ಕಲ್ಪಿಸಿಕೊಡಲಾಗಿದೆ ಎಂದರು.