

ಪ್ರಮುಖ ಮುಖ್ಯಾಂಶಗಳು
ಜಿಲ್ಲಾ ಪೊಲೀಸ್ ಕಚೇರಿಗೆ ಹೊಸ ಕಟ್ಟಡ ನಿರ್ಮಿಸಲು ನಗರದಲ್ಲಿ ಸೂಕ್ತ ನಿವೇಶನ ನಿಗದಿಪಡಿಸುವಂತೆ ಡಿಜಿಪಿ ಮತ್ತು ಐಜಿಪಿ ಡಾ. ಎಂ.ಎ.ಸಲೀA ಅವರು ಜಿಲ್ಲಾ ಪೊಲೀಸರಿಗೆ ನಿರ್ದೇಶಿಸಿದ್ದಾರೆ.
ಕೋಟ್ಡಿಜಿಪಿ ಅವರ ನಿರ್ದೇಶನದಂತೆ ಸದ್ಯದಲ್ಲೇ ಎಸ್‌ಪಿ ಕಚೇರಿ ನೂತನ ಕಟ್ಟಡಕ್ಕೆ ಶೀಘ್ರದಲ್ಲೇ ಪ್ರಸ್ತಾವನೆ ಸಲ್ಲಿಸಲಾಗುವುದು.
— ರಂಜಿತ್‌ಕುಮಾರ್ ಬಂಡಾರು, ಎಸ್‌ಪಿ, ಚಿತ್ರದುರ್ಗ