ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಶಾಸಕರು ಈ ನಿಟ್ಟಿನಲ್ಲಿ ಜವಾಬ್ದಾರಿ ತೆಗೆದುಕೊಂಡಿದ್ದು, ಇದಕ್ಕೆ ಅನುಮತಿ ದೊರೆತರೆ ಐತಿಹಾಸಿಕ ಕೋಟೆ ಸಂಪರ್ಕಿಸುವ ರಿಂಗ್‌ರೋಡ್ ನಿರ್ಮಾಣಕ್ಕೆ ಅನುಕೂಲವಾಗಲಿದೆ. ಪ್ರಾಽಕಾರದಿಂದ ಯಾವುದೇ ಲೇಔಟ್ ಅಭಿವೃದ್ಧಿಪಡಿಸಿಲ್ಲ. ಶೇ.೫೦:೫೦ ಅನುಪಾತದಲ್ಲಿ ಅಭಿವೃದ್ಧಿಗೆ ಜಮೀನಿನ ಮಾಲೀಕರು ಮುಂದೆ ಬರುತ್ತಿಲ್ಲ. ಸದ್ಯ ೭೦:೩೦ ಅನುಪಾತದಲ್ಲಿ ಖಾಸಗಿಯವರು ಬಡಾವಣೆಗಳನ್ನು ಅಭಿವೃದ್ಧಿ ಪಡಿಸುತ್ತಿದ್ದಾರೆ ಎಂದರು.