ಸಂಸ್ಥಾಪಕ ಅಧ್ಯಕ್ಷರಾಗಿ ಸಿ.ಜೆ. ಶ್ರೀನಿವಾಸ್ ಮುಂದುವರಿದಿದ್ದು, ಗೌರವಾಧ್ಯಕ್ಷರಾಗಿ ಶಿಕ್ಷಣ ಇಲಾಖೆಯ ಬಿ. ವಿಮಲಾಕ್ಷಿ, ಉಪಾಧ್ಯಕ್ಷರಾಗಿ ಪಿಆರ್‌ಇಡಿ ಕೆ. ಹರೀಶ್, ಜಂಟಿ ಕಾರ್ಯದರ್ಶಿಯಾಗಿ ಕÊಷಿ ಇಲಾಖೆ ಟಿ.ಪಿ. ರಂಜಿತಾ, ಆಂತರಿಕ ಲೆಕ್ಕ ಪರಿಶೋಧಕರಾಗಿ ಜಲಸಂಪನ್ಮೂಲ ಇಲಾಖೆಯ ಎನ್.ಎಚ್. ಚಂದ್ರಪ್ಪ, ಕೆ. ಕುಮಾರ್, ಸಂಘಟನಾ ಕಾರ್ಯದರ್ಶಿಗಳಾಗಿ ಇದೇ ಇಲಾಖೆಯ ಎಚ್.ಡಿ. ಸುಮಂತ್, ಶಿಕ್ಷಣ ಇಲಾಖೆಯ ಕೆ.ಕೆ. ಓಬಳಪ್ಪ ಅವರು ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.