ಜಿಲ್ಲಾಡಳಿತದ ನಡೆಗೆ ಆಕ್ಷೇಪ

ಕಾಯಕ ಶರಣ ಜಯಂತಿ ಸಮಾರಂಭಕ್ಕೆ ಮಾದಾರ ಚನ್ನಯ್ಯ ಸ್ವಾಮೀಜಿ ಅವರನ್ನು ಆಹ್ವಾನಿಸದೆ ಇರುವ ಜಿಲ್ಲಾ ಡಳಿತ ನಡೆ ಖಂಡಿಸಿ, ಚಿತ್ರದುರ್ಗದಲ್ಲಿ ಗುರುವಾರ ಜಿಲ್ಲಾಽಕಾರಿ ಟಿ.ವೆಂಕಟೇಶ್ ಅವರಿಗೆ ಶಿವಶರಣ ಮಾದಾರ ಚನ್ನಯ್ಯ ಸೇವಾ ಸಮಿತಿ ಆಕ್ಷೇಪಣೆ ಸಲ್ಲಿಸಿತು. ಪರಶುರಾಮ್, ರವಿಕುಮಾರ್ ಇತರರು ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾಽಕಾರಿ ಟಿ.ವೆಂಕಟೇಶ್
  • ಶಿವಶರಣ ಮಾದಾರ ಚನ್ನಯ್ಯ ಸೇವಾ ಸಮಿತಿ
  • ಸಮಿತಿ ಜಿಲ್ಲಾಧ್ಯಕ್ಷ ಪರಶುರಾಮ್
ಚಿತ್ರದುರ್ಗ: ನಗರದಲ್ಲಿ ಫೆ.೧೦ರಂದು ಆಚರಿಸಿದ್ದ ಕಾಯಕ ಶರಣರ ಜಯಂತಿ ಸಮಾರಂಭಕ್ಕೆ ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರನ್ನು ಆಹ್ವಾನಿಸದಿರುವ ಜಿಲ್ಲಾಡಳಿತದ ನಡೆ ಖಂಡಿಸಿ ಶಿವಶರಣ ಮಾದಾರ ಚನ್ನಯ್ಯ ಸೇವಾ ಸಮಿತಿ ಜಿಲ್ಲಾಽಕಾರಿ ಟಿ.ವೆಂಕಟೇಶ್ ಅವರಿಗೆ ಗುರುವಾರ ಆಕ್ಷೇಪಣೆ ಸಲ್ಲಿಸಿತು.
ಸಮಿತಿ ಜಿಲ್ಲಾಧ್ಯಕ್ಷ ಪರಶುರಾಮ್ ನೇತೃತ್ವದಲ್ಲಿ ಡಿಸಿ ಅವರನ್ನು ಭೇಟಿಯಾದ ನಿಯೋಗ ಕಳೆದ ೨೫ ವರ್ಷಗಳಿಂದ ರಾಜ್ಯದಲ್ಲಿ ಶರಣ ಚಳವಳಿ, ಕಾಯಕ ಪ್ರಜ್ಞೆ ಕುರಿತು ಜಾಗೃತಿ ಮೂಡಿಸುತ್ತಿರುವ ಶ್ರೀಗಳನ್ನು ನಿರ್ಲಕ್ಷಿಸಿರುವುದಕ್ಕೆ ಬೇಸರ ವ್ಯಕ್ತಪಡಿಸಿತು.
ಈ ಸಂದರ್ಭದಲ್ಲಿ ಮಾತನಾಡಿದ ಡಿಸಿ, ಮುಂದಿನ ದಿನಗಳಲ್ಲಿ ಈ ರೀತಿಯ ಲೋಪವಾಗದಂತೆ ಸಂಬAಽಸಿದ ಇಲಾಖೆಗೆ ನಿರ್ದೇಶನ ನೀಡುವುದಾಗಿ ತಿಳಿಸಿದರು. ರವಿಕುಮಾರ್, ಬೊಮ್ಮನಹಳ್ಳಿ ನಾಗರಾಜ್, ಜಾಲಿಕಟ್ಟೆ ತಿಪ್ಪೇಸ್ವಾಮಿ, ಅನಿಲ್‌ಕುಮಾರ್, ಗೌತಮ್, ದೇವರಾಜ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net