ಲಿಂಗ ಸಮಾನತೆ, ಆರೋಗ್ಯ ಮತ್ತು ನೈರ್ಮಲ್ಯ, ಮಾದಕ ವಸ್ತುಗಳ ದುರ್ಬಳಕೆ ವಿರುದ್ಧ ಜಾಗೃತಿ, ಅಂತರ್ಜಾಲ ಮತ್ತು ಮಾಧ್ಯಮಗಳ ಸುರಕ್ಷಿತ ಬಳಕೆ ಉತ್ತೇಜನ, ಪರಿಸರ ಸಂರಕ್ಷಣೆ ಇತ್ಯಾದಿ ೧೨ ಥೀಮ್‌ಗಳಲ್ಲಿ ಒಂದನ್ನು ಸ್ಪರ್ಧೆಗೆ ಆಯ್ಕೆ ಮಾಡಿಕೊಳ್ಳಬೇಕು. ಪ್ರತಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ತಂಡ ಮುಂದಿನ ಹಂತಕ್ಕೆ ಅರ್ಹತೆ ಪಡೆಯುತ್ತದೆ.