ಪ್ರಥಮ ಇಂಜಿನಿಯರಿAಗ್ ವಿದ್ಯಾರ್ಥಿಗಳ ಓರಿಯಂಟೇಷನ್ ಕಾರ್ಯಕ್ರಮ
ಲಿಂ. ಶ್ರೀ ಜಗದ್ಗುರು ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ
ಚಿತ್ರದುರ್ಗ:
ನಗರದ ಎಸ್‌ಜೆಎಂ ವಿಶ್ವವಿದ್ಯಾಲಯ ಮುಂದಿನ ದಿನಗಳಲ್ಲಿ ವಿದೇಶಿ ವಿವಿಗಳೊಂದಿಗೆ ಒಡಂಬಡಿಕೆ ಮಾಡಿ ಕೊಳ್ಳಲಿದೆ ಎಂದು ಎಸ್‌ಜೆಎಂಐಟಿ ಪ್ರಾಚಾರ್ಯ ಡಾ.ಪಿ.ಬಿ. ಭರತ್ ಹೇಳಿದರು.
ಮಧ್ಯ ಕರ್ನಾಟಕದ ಬಡ ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳು ತಮ್ಮ ಆಸಕ್ತಿ ಮತ್ತು ಸಾಮರ್ಥ್ಯಕ್ಕೆ ಹೊಂದುವ ಕ್ಷೇತ್ರ ಆಯ್ಕೆ ಮಾಡಿಕೊಳ್ಳಬೇಕು. ಆಯ್ಕೆ ಮಾಡಿಕೊಂಡ ವಿಷಯದಲ್ಲಿ ಕಲಿಕೆ ಮತ್ತು ಕೌಶಲ ಬಳಕೆ ಹೇಗಿರುತ್ತದೆ ಎಂಬುದು ಮುಖ್ಯ ಎಂದರು.