ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ್, ಕೆಪಿಸಿಸಿ ಸದಸ್ಯ ಅಲ್ತಾಫ್ ಪಾಷಾ, ಎಂ.ಪಿ. ಶಂಕರ್, ಟಿಎಪಿಸಿಎಂಎಸ್ ಅಧ್ಯಕ್ಷ ಬಸವರಾಜು, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಮಹಮ್ಮದ್ ಇಸ್ಮಾಯಿಲ್, ಜವಳಿ ನಿಗಮದ ಮಾಜಿ ಅಧ್ಯಕ್ಷ ಗೋ. ತಿಪ್ಪೇಶ್, ಪಕ್ಷದ ಪ್ರಮುಖರಾದ ಬಿ.ಜಿ. ಅರುಣ್ ಕುಮಾರ್, ಆಗ್ರೋ ಶಿವಣ್ಣ, ದೀಪಿಕಾ ಸತೀಶ್, ದಳವಾಯಿ ವೆಂಕಟೇಶ್ ಸೇರಿದಂತೆ ನೂರಾರು ಮುಖಂಡರು ಹಾಗೂ ಬೂತ್ ಮಟ್ಟದ ಕಾರ್ಯಕರ್ತರು ಉಪಸ್ಥಿತರಿದ್ದರು.