ಭದ್ರೆ' ಅನುದಾನ ಬಿಡುಗಡೆಗೆ ಪ್ರಧಾನಿಗೆ ಕೋರಿಕೆ

ಹೊಸದಿಲ್ಲಿಯಲ್ಲಿ ಗುರುವಾರ ಸಂಸದ ಗೋವಿಂದ ಎಂ.ಕಾರಜೋಳ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಚರ್ಚಿಸಿದರು.
ಹೊಸದಿಲ್ಲಿಯಲ್ಲಿ ಗುರುವಾರ ಸಂಸದ ಗೋವಿಂದ ಎಂ.ಕಾರಜೋಳ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಚರ್ಚಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಸಂಸದ ಗೋವಿಂದ ಎಂ.ಕಾರಜೋಳ
  • ಹೊಸದಿಲ್ಲಿಯ ಸಂಸತ್ ಭವನ
  • ಪ್ರಧಾನಮಂತ್ರಿ ನರೇಂದ್ರ ಮೋದಿ
ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ಬಿಡುಗಡೆ ಮಾಡುವ ಕುರಿತಂತೆ ಸಂಸದ ಗೋವಿಂದ ಎಂ.ಕಾರಜೋಳ ಗುರುವಾರ ಹೊಸದಿಲ್ಲಿಯ ಸಂಸತ್ ಭವನದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಚರ್ಚಿಸಿದರು.
ಪ್ರಾದೇಶಿಕ ಅಭಿವೃದ್ಧಿಗೆ ಅತ್ಯಂತ ಮಹತ್ವದ್ದಾಗಿರುವ ಭದ್ರಾ ಮೇಲ್ದಂಡೆ ಯೋಜನೆ ತ್ವರಿತ ಅನುಷ್ಠಾನಕ್ಕೆ ಪೂರಕವಾಗಿ ಕೇಂದ್ರದಿAದ ಅನುದಾನವನ್ನು ಶೀಘ್ರ ಬಿಡುಗಡೆ ಮಾಡುವಂತೆ ಕೋರಿದ್ದೇನೆ ಎಂದರು.
ಚಿತ್ರದುರ್ಗ ಜಿಲ್ಲೆ, ಕ್ಷೇತ್ರ ಮತ್ತು ರಾಜ್ಯದ ಪ್ರಗತಿಗೆ ಸಂಬAಽಸಿದAತೆ ಪ್ರಧಾನಿ ಗಮನಕ್ಕೆ ತಂದಿದ್ದು, ಕರ್ನಾಟಕ ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಸೂಕ್ತ ಮಾರ್ಗದರ್ಶನ ಮತ್ತು ನಿರಂತರ ಬೆಂಬಲಕ್ಕಾಗಿ ಅವರಿಗೆ ಮನವಿ ಮಾಡಿದ್ದಾಗಿ ಕಾರಜೋಳ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net