ಉಪಾಧ್ಯಕ್ಷ ಎಚ್.ಬಿ.ಮಂಜುನಾಥ್, ನಿರ್ದೇಶಕರಾದ ಮಾಧುರಿ ಗಿರೀಶ್, ಎಚ್.ಟಿ.ನಾಗಿರೆಡ್ಡಿ, ಎಂ.ನಿಶಾನಿ ಜಯಣ್ಣ, ಪಿ. ವಿನೋದಾ ಸ್ವಾಮಿ, ಕೆ.ಜಗಣ್ಣ, ಎಚ್.ಎಂ.ದ್ಯಾಮಣ್ಣ, ಪಿ.ತಿಪ್ಪೇಸ್ವಾಮಿ, ಟಿ.ಮಹಾಂತೇಶ್, ಡಾ.ಕೆ.ಅನಂತ್, ಒ.ಮಂಜು ನಾಥ್, ಎ.ಸುಮಂತ್, ಸಿ.ಇ.ಮಹೇಶ್ವರಪ್ಪ, ಸಹಕಾರ ಸಂಘಗಳ ಉಪ ನಿಬಂಧಕ ಆರ್.ಎಸ್.ದಿಲೀಪ್ ಇದ್ದರು. ನಿರ್ದೇಶಕ ರಘು ರಾಮ್‌ರೆಡ್ಡಿ ವಿದೇಶ ಪ್ರವಾಸ ಕಾರಣದಿಂದಾಗಿ ಗೈರಾಗಿದ್ದರು.