ಸರ್ವೋದಯ ಕರ್ನಾಟಕದ ಜಿಲ್ಲಾಧ್ಯಕ್ಷ ಜೆ. ಯಾದವರೆಡ್ಡಿ, ರೈತ ಸಂಘದ ಜಿಲ್ಲಾಧ್ಯಕ್ಷ ಹಂಪಯ್ಯನಮಾಳಿಗೆ ಧನಂಜಯ, ಸಮಿತಿ ಸಂಚಾಲಕ ಚಿಕ್ಕಪ್ಪನಹಳ್ಳಿ ಷಣ್ಮುಖ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವಿನಾಯಕ, ಕರ್ನಾಟಕ ಮಾಧ್ಯಮ ಅ ಕಾಡೆಮಿ ಸದಸ್ಯ, ಸಂಘದ ಉಪಾಧ್ಯಕ್ಷ ಎಂ.ಎನ್. ಅಹೋಬಲಪತಿ, ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಸಿದ್ದರಾಜು, ಸಂಘದ ಮಾಜಿ ಅಧ್ಯಕ್ಷ ದಿನೇಶ್ ಗೌಡಗೆರೆ, ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ ಮಾತನಾಡಿದರು. ಬಸ್ತಿಹಳ್ಳಿ ಸುರೇಶ್ ಬಾಬು, ಮಲ್ಲಾಪುರ ತಿಪ್ಪೇಸ್ವಾಮಿ, ರೇವಣ್ಣ, ಡಾ. ಸಂಗೇನಹಳ್ಳಿ ಅಶೋಕ್‌ಕುಮಾರ್ ಇತರರು ಇದ್ದರು.