ಚಿತ್ರದುರ್ಗ: ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಸ್ಥಗಿತ, ಗ್ರಾಮೀಣ ಪ್ರದೇಶಗಳಲ್ಲಿ ವೈದ್ಯರ ಕೊರತೆ, ಬೆಳೆಗೆ ಬೆಂ ಬಲ ಬೆಲೆ ಇಲ್ಲದಿರುವುದು, ವನ್ಯಜೀವಿ-ಮಾನವ ಸಂಘರ್ಷ, ಹಳ್ಳಿಗಳಲ್ಲಿ ಶುದ್ಧ ಕುಡಿಯುವ ನೀರಿನ ಕೊರತೆ, ಸರ್ಕಾರಿ ಬಸ್‌ಗಳ ಕೊರತೆ, ರಸ್ತೆಗಳ ದುಸ್ಥಿತಿ, ಹಾಗೂ ಅಪಘಾತ ಹೆಚ್ಚಳ, ಮಹಿಳೆಯರಿಗೆ ಸುರಕ್ಷತೆ ಇಲ್ಲದಿರುವ ಕುರಿತಂತೆ ಪ್ರತಿಪಕ್ಷಗಳು ಆಡಳಿತ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದವು.