ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್, ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅನಿಲ್ ಭೂಮರೆಡ್ಡಿ, ಮಾಜಿ ಸಚಿವ ನಾಗರಾಜ್ ಶೆಟ್ಟಿ, ಶ್ರೀೀಶಾ ಸೌಹಾರ್ದ ಸೊಸೈಟಿ ಅಧ್ಯಕ್ಷ ಗುರುರಾಜ್ ಎಂ., ಕಲ್ಕೂರ ಪ್ರತಿಷ್ಠಾನ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರು, ರೆಡ್ ಕ್ರಾಸ್ ಅಧ್ಯಕ್ಷ ಶಾಂತರಾಮ ಶೆಟ್ಟಿ, ರೋಟರಿ ಜಿಲ್ಲಾ ಗವರ್ನರ್ ಸತೀಶ್ ಬೋಳಾರ್, ಮಾಜಿ ಸೈನಿಕರಾದ ಶರತ್ ಭಂಡಾರಿ, ಬ್ರಿಗೆಡಿಯರ್ ಐ.ಎನ್.ರೈ ಮತ್ತಿತರರು ಇದ್ದರು.