ಮಹಿಳಾ ಘಟಕದ ಜಿಲ್ಲಾ ಉಪಾಧ್ಯಕ್ಷೆ ಪವಿತ್ರಾ ಮಾತನಾಡಿದರು. ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಶಿವಣ್ಣ ಗಂಜಿಗಟ್ಟೆ, ಉಪಾಧ್ಯಕ್ಷ ಡಿ.ಎನ್. ಮೈಲಾರಪ್ಪ, ಸಂಪತ್‌ಕುಮಾರ್, ರವಿಕುಮಾರ್, ಮುದಾಸಿರ್, ಮೀನಾಕ್ಷಮ್ಮ, ಮದರ್ ಪೆರಿ ಯಾರ್, ಭಾರತಮ್ಮ, ಅರುಣ್, ಗೀತಮ್ಮ, ರಾಧಮ್ಮ, ಸಂದೀಪ್ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಪ್ರತಿಭಟನೆಗೂ ಮೊದಲು ಶೇ.೩೩ ಮಹಿಳಾ ಮೀಸಲಾತಿ ಜಾರಿಗೆ ಒತ್ತಾಯಿಸಿ ಸಹಿ ಸಂಗ್ರಹಿಸಲಾಯಿತು.