ಪೊಲೀಸ್ ತರಬೇತಿ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಆಲೋಕ್‌ಕುಮಾರ್ ಪಥ ಸಂಚಲನ ಪರಿವೀಕ್ಷಣೆ ನಡೆಸಿ ಬ ಹುಮಾನ ವಿತರಿಸುವರು. ದಾವಣಗೆರೆ ಪೂರ್ವ ವಲಯ ಪೊಲೀಸ್ ಮಹಾ ನಿರೀಕ್ಷಕ ಡಾ.ಬಿ.ಆರ್.ರವಿಕಾಂತೇಗೌಡ ಹಾಗೂ ಎಸ್‌ಪಿ ರಂಜಿತ್‌ಕುಮಾರ್ ಬಂಡಾರು ಉಪಸ್ಥಿತರಿರುವರು ಎಂದು ತರಬೇತಿ ಶಾಲೆ ಪ್ರಾಂಶುಪಾಲ ಹಾಗೂ ಪೊಲೀಸ್ ಅಽÃಕ್ಷಕ ಎನ್.ಶ್ರೀನಿ ವಾಸ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.