ಸರ್ದಾರ್ ವಲ್ಲಭಾಯಿ ಪಟೇಲ್ ಅವರ ೧೫೦ನೇ ಜನ್ಮ ದಿನಾಚರಣೆ ಅಂಗವಾಗಿ ಚಿತ್ರದುರ್ಗದಲ್ಲಿ ಬುಧವಾರ ಏರ್ಪಡಿಸಿದ್ದ ಏಕತಾ ನಡಿಗೆಗೆ ಸಂಸದ ಗೋವಿಂದ ಎಂ. ಕಾರಜೋಳ ಚಾಲನೆ ನೀಡಿದರು. ಎಡಿಸಿ ಬಿ.ಟಿ. ಕುಮಾರಸ್ವಾಮಿ, ಡಿವೈಎಸ್‌ಪಿ ಪಿ.ಕೆ. ದಿನಕರ್, ಸ್ನೇಹಲತಾ, ಕೆ.ಟಿ. ಕುಮಾರಸ್ವಾಮಿ, ಮಾಧುರಿಗಿರೀಶ್, ಮುರುಳಿ, ಸಂಪತ್‌ಕುಮಾರ್, ರೇಖಾ ಇತರರು ಇದ್ದರು.