ಸ್ವಚ್ಛತೆ, ಪೌಷ್ಟಿಕಾಹಾರ ಜಾಗೃತಿ ಅಗತ್ಯ

P PURA CHELLURU 4
Published on

ಪರಶುರಾಮಪುರ: ಪ್ರಾಥಮಿಕ ಹಂತದಲ್ಲೇ ವಿದ್ಯಾರ್ಥಿಗಳಿಗೆ ವೈಯಕ್ತಿಕ ಸ್ವಚ್ಚತೆ, ಪೌಷ್ಟಿಕ ಆಹಾರ ಸೇವನೆ ಕುರಿತು ಅರಿವು ಮೂಡಿಸಬೇಕು ಎಂದು ಮುಖ್ಯಶಿಕ್ಷಕ ಎಚ್.ಆಂಜನೇಯ ಹೇಳಿದರು.

ಶಾಲಾ ಶಿಕ್ಷಣ ಇಲಾಖೆ, ದೊಡ್ಡಚೆಲ್ಲೂರು ಪಿಎಚ್‌ಸಿ, ಶಾಲಾ ಸಮಿತಿ ಹಾಗೂ ಸಹಿಪ್ರಾಶಾಲೆಯ ವತಿಯಿಂದ ಚಿಕ್ಕಚೆಲ್ಲೂರು ಗ್ರಾಮದ ಸಹಿಪ್ರಾಶಾಲಾ ಆವರಣದಲ್ಲಿ ಈಚೆಗೆ ಆಯೋಜಿಸಿದ್ದ ಆರೋಗ್ಯ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶಿಕ್ಷಕರಾದ ತಿಪ್ಪೇರುದ್ರಪ್ಪ, ಅನಿಲ್‌ಕುಮಾರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net