

ಕಲಬುರಗಿ : ಭೀಮಾ ನದಿ ಪ್ರಬಾಹದಿಂದ ಹಾನಿಗೊಳಗಾದ ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಕೆಗಳ ನೆರೆ ಪೀಡಿತ ಪ್ರದೇಶಗಳಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೈಮಾನಿಕ ಸಮೀಕ್ಷೆ ನಡೆಸಿದರು.
ಭೀಮಾ ತೀರದ ಪ್ರದೇಶಗಳಲ್ಲಿ ಉಂಟಾಗಿರುವ ಹಾನಿ ಬಗ್ಗೆ ಅಯಾ ಜಿಲ್ಲಾ ಉಸ್ತುವಾರಿ ಸಚಿವರು ಹೆಲಿಕಾಪಕ್ಟರ್ ಹಾನಿಯ ಕುರಿತು ಸಿಎಂ ಅವರಿಗೆ ವಿವರಣೆ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸಚಿವರಾದ ಎಂ.ಬಿ.ಪಾಟೀಲ್, ಕೃಷ್ಣ ಬೈರೇಗೌಡ ಮತ್ತು ಪ್ರಿಯಾಂಕ್ ಖರ್ಗೆ ಮೊದಲಾದವರಿದ್ದರು.