ಕಲಬುರಗಿ ಜಿಲ್ಲೆಯ ಶಾಸಕರ ಜತೆಗೆ ಸಿಎಂ ಚರ್ಚೆ : ಸುದೀರ್ಘ ಸಭೆ

Published on

ಕಲಬುರಗಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಲಬುರಗಿ ಜಿಲ್ಲೆಯ ಶಾಸಕರ ಸಭೆ ಬುಧವಾರ ಬೆಂಗಳಗೂರಿನ ವಿಧಾನ ಸೌಧದ ಮುಖ್ಯ ಮಂತ್ರಿಗಳ ಕಚೇರಿಯಲ್ಲಿ ನಡೆಯಿತು. ಇದೇ ವೇಳೆ ಕೆಕೆಆರ್‌ಡಿಬಿ ಕುರಿತೂ ಚರ್ಚಿಸಲಾಯಿತು.

ಕಲಬುರಗಿ ಜಿಲ್ಲಾ ಉಸ್ತವಾರಿ ಸಚಿವ ಪ್ರಿಯಾಂಕ್‌ ಖರ್ಗೆ, ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಸಿಂಗ್‌, ಶಾಸಕರಾದ ಎಂ.ವೈ. ಪಾಟೀಲ್‌, ಕನೀಜ್‌ ಫಾತಿಮಾ, ಅಲ್ಲಮ ಪ್ರಭು ಪಾಟೀಲ್‌ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net