ಬಿಜೆಪಿ ಸತ್ಯ ಶೋಧನಾ ಸಮಿತಿಗೆ ಸಿಎಂ ಕೆಂಡಾಮಂಡಲ

SIDDU (2)
Published on

ಚಿತ್ರದುರ್ಗ: ಯಾವುದ್ರೀ ಸತ್ಯ ಶೋಧನಾ ಸಮಿತಿ. ಏನ್ ಶೋಧನೆ ಮಾಡ್ತಾರೆ ಎಂದು ಶಿವಮೊಗ್ಗ ಗಲಭೆ ಸಂಬಂಧ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲವಾದರು.

ಚಿತ್ರದುರ್ಗದಲ್ಲಿ ಶುಕ್ರವಾರ ಮಾತನಾಡಿ, ಮುಸ್ಲಿಂ ಸಮುದಾಯದವರ ಮೆರವಣಿಗೆ ವೇಳೆ ದುಷ್ಕರ್ಮಿಗಳು ಗಲಾಟೆ ಮಾಡಿದ್ದು, ಪೊಲೀಸರು ಬಂಧಿಸಿದ್ದಾರೆ. ತಪ್ಪು ಯಾವುದೇ ಪಕ್ಷ, ಧರ್ಮದವರು ಮಾಡಿರಲಿ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net