ಮಳೆ- ನೆರೆ ಹಾನಿ ಕುರಿತು ಸಿಎಂ ಸಭೆ

CM Meeting
Published on

ವಿಜಯಪುರ: ಮಳೆ ಹಾಗೂ ನೆರೆ ಹಾವಳಿಗೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ ಮಂಗಳವಾರ ಮೂರು ಜಿಲ್ಲೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಇಲ್ಲಿನ ಆಲನಲಮಟ್ಟಿ ಜಲಾಶಯದ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯಲ್ಲಿ ಗದಗ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆ ಪರಿಸ್ಥಿತಿ ಬಗ್ಗೆ ಪರಿಶೀಲಿಸಿದರು.

ಡಿಸಿಎಂ ಗೋವಿಂದ ಕಾರಜೋಳ, ಸಚಿವ ಆರ್‌.ಅಶೋಕ, ಬಸವರಾಜ ಬೊಮ್ಮಾಯಿ, ಶಾಸಕರಾದ ಎ.ಎಸ್. ಪಾಟೀಲ ನಡಹಳ್ಳಿ, ಎಸ್.ಆರ್. ಪಾಟೀಲ, ಮುರುಗೇಶ ನಿರಾಣಿ ಸೇರಿದಂತೆ ಮೂರು ಜಿಲ್ಲೆಗಳ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net