

ವಿಜಯವಾಣಿ ಸುದ್ದಿಜಾಲ ಕಲಬುರಗಿ
ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಅಮೃತ ಮಹೋತ್ಸವದಲ್ಲಿ ಭಾಗವಹಿಸಲು ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಸಿ.ಎಂ. ಸಿದ್ದರಾಮಯ್ಯ ಅವರನ್ನು ಜಿಲ್ಲಾ ಉಸ್ತುವಾರಿ: ಸಚಿವ ಪ್ರಿಯಾಂಕ್ ಖರ್ಗೆ, ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ.ಅಜಯ್ ಸಿಂಗ್, ಶಾಸಕರಾದ ಎಂ.ವೈ.ಪಾಟೀಲ, ಅಲ್ಲಮಪ್ರಭು ಪಾಟಿಲ, ಬಿ.ಆರ್ಕ.ಪಾಟೀಲ್ಜ್ ಕನ್ನಿಜ್ ಫಾತಿಮಾ, ಎಂ.ಎಲ್.ಸಿ. ತಿಪ್ಪಣಪ್ಪ ಕಮಕನೂರ ಅವರು ಸಿ.ಎಂ. ಅವರನ್ನು ಬರಮಾಡಿಕೊಂಡರು
: ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ, ಕೆ.ಕೆ.ಆರ್.ಡಿ.ಬಿ. ಕಾರ್ಯದರ್ಶಿ ಅನಿರುದ್ಧ ಶ್ರವಣ ಪಿ., ಐ.ಜಿ.ಪಿ. ಅಜಯ್ ಹಿಲೋರಿ, ಡಿ.ಸಿ. ಬಿ.ಫೌಜಿಯಾ ತರನ್ನುಮ್, ಕಲಬುರಗಿ ನಗರ ಪೊಲೀಸ್ ಆಯುಕ್ತ ಚೇತನ್ ಆರ್., ಎಸ್.ಪಿ.ಅಡ್ಡೂರು ಶ್ರೀನಿವಾಸಲು, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ ಅವರು ಶಿಷ್ಞಚಾರದಂತೆ ಮುಖ್ಯಮಂತ್ರಿಗಳಿಗೆ ಹೂಗುಚ್ಛ ನೀಡಿ ಬರಮಾಡಿಕೊಂಡರು.