ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ

exams
Published on

ಮೈಸೂರು: ಜ್ಞಾನಬುತ್ತಿ ಸಂಸ್ಥೆ ವತಿಯಿಂದ ಪಿಡಿಒ, ಎಫ್‌ಡಿಎ, ಎಸ್‌ಡಿಎ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ಉಚಿತ ತರಬೇತಿಯನ್ನು ಆಯೋಜಿಸಲಾಗಿದೆ.


ಆಸಕ್ತರು ಜ.2ರೊಳಗಾಗಿ ನಿತ್ಯ ಸಂಜೆ 5.30ರಿಂದ 7.30ರವರೆಗೆ ನಗರದ ಲಕ್ಷ್ಮೀಪುರಂ ಸರ್ಕಾರಿ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜಿನಲ್ಲಿರುವ ಜ್ಞಾನಬುತ್ತಿ ಸಂಸ್ಥೆಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು.

ಮಾಹಿತಿಗಾಗಿ ಸಂಯೋಜಕರಾದ ಸಿ.ಕೆ.ಕಿರಣ್‌ಕೌಶಿಕ್(9972830857), ಕೆ.ವೈ.ನಾಗೇಂದ್ರ(8296788251) ಅವರನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ಕಾರ್ಯದರ್ಶಿ ಎಚ್. ಬಾಲಕೃಷ್ಣ ಪ್ರಕಟಣೆಯಲ್ಲಿ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net