ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ

KSOU
Published on

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕರ್ನಾಟಕ ಲೋಕ ಸೇವಾ ಆಯೋಗದಿಂದ ನಡೆಸಲಿರುವ ಕೆಎಎಸ್ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿ ನೀಡಲಾಗುತ್ತದೆ.


ಆಸಕ್ತರು ಮೇ 9ರ ಒಳಗೆ ಹೆಸರನ್ನು ನೋಂದಣಿ ಮಾಡಿಸಿಕೊಳ್ಳಲು ದೂ. 0821-2515944 ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವ ಪ್ರೊ.ಕೆ.ಬಿ. ಪ್ರವೀಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net