ಯುಜಿಸಿ-ನೆಟ್, ಕೆ-ಸೆಟ್‌ಗೆ ತರಬೇತಿ

Published on

ಮೈಸೂರು: ಜ್ಞಾನಬುತ್ತಿ ಸಂಸ್ಥೆಯಿಂದ ಯುಜಿಸಿ-ನೆಟ್ ಮತ್ತು ಕೆ-ಸೆಟ್ ಪರೀಕ್ಷೆಗೆ ಉಚಿತ ತರಬೇತಿ ಹಮ್ಮಿಕೊಳ್ಳಲಾಗಿದೆ.
ಯುಜಿಸಿಯಿಂದ ಡಿಸೆಂಬರ್‌ನಲ್ಲಿ ನೆಟ್, ರಾಜ್ಯ ಸರ್ಕಾರದಿಂದ ನವೆಂಬರ್ 26ರಂದು ಕೆ-ಸೆಟ್ ಪರೀಕ್ಷೆ ನಡೆಯಲಿದೆ. ಆಸಕ್ತರು ಆ.14ರೊಳಗೆ ಪ್ರತಿದಿನ ಸಂಜೆ 5.30ರಿಂದ 7.30ರವರೆಗೆ ಲಕ್ಷ್ಮೀಪುರಂ ಸರ್ಕಾರಿ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನಲ್ಲಿರುವ ಜ್ಞಾನಬುತ್ತಿ ಸಂಸ್ಥೆಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಮಾಹಿತಿಗೆ ಮೊ.9448117455 ಸಂಪರ್ಕಿಸುವಂತೆ ಸಂಸ್ಥೆಯ ಕಾರ್ಯದರ್ಶಿ ಎಚ್. ಬಾಲಕೃಷ್ಣ ಹೇಳಿಕೆಯಲ್ಲಿ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net