ತೆಂಗಿನಮರದಿಂದ ಬಿದ್ದು ವ್ಯಕ್ತಿ ಸಾವು

Crime Logo
Published on

ಬ್ಯಾಡಗಿ: ತೆಂಗಿನ ಮರದಿಂದ ಬಿದ್ದು ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ತಾಲೂಕಿನ ಹಿರೇಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಬಸವರಾಜ ಕೃಷ್ಣಪ್ಪ ದೇವಿಹೊಸೂರ ಮೃತ ವ್ಯಕ್ತಿ.

ಈತ ತೆಂಗಿನಮರ ಹತ್ತಿ ಕಾಯಿ ಕೀಳುತ್ತಿದ್ದ ಸಮಯದಲ್ಲಿ ಆಕಸ್ಮಿಕವಾಗಿ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಕಾಗಿನೆಲೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net