ನವರಾತ್ರಿಯ ನವೋಲ್ಲಾಸ: ಹಬ್ಬದ ಸಂಭ್ರಮದಲ್ಲಿ ರಂಗಿನ ಉತ್ಸಾಹ, ನಿಮಗೂ ಇದೆ ಭಾಗಿ ಆಗುವ ಅವಕಾಶ..

Navaratri
Published on

ಬೆಂಗಳೂರು: ನವ ಉಲ್ಲಾಸದ ನವರಾತ್ರಿ ಅದಾಗಲೇ ಆರಂಭಗೊಂಡಿದೆ. ದೇವಿಯ ಆರಾಧನೆಯ ಇದು ಒಂದು ರೀತಿಯಲ್ಲಿ ಮಹಿಳಾಪ್ರಧಾನ ಹಬ್ಬ. ನವದುರ್ಗೆಯರ ಉಪಾಸನೆಯ ಈ ದಸರೆಯ ಸಂಭ್ರಮ ಸ್ತ್ರೀಯರಲ್ಲಿ ತುಸು ಹೆಚ್ಚೇ ಎಂದರೂ ಅತಿಶಯೋಕ್ತಿಯೇನಲ್ಲ. ಮಹಿಳೆಯರ ಈ ಹಬ್ಬದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಲು ವಿಜಯವಾಣಿ ವೇದಿಕೆ ಒದಗಿಸುತ್ತಿದೆ.

ನವರಾತ್ರಿ ಮುಗಿಯುವರೆಗೂ ಪ್ರತಿದಿನ ಒಂದೊಂದು ಬಣ್ಣದ ಸೀರೆಯನ್ನು ಉಟ್ಟುಕೊಂಡು ನೀರೆಯರು ಅದರ ಚಿತ್ರವೊಂದನ್ನು ವಿಜಯವಾಣಿಗೆ ಕಳುಹಿಸಿದರೆ, ಪತ್ರಿಕೆ ಅದನ್ನು ಪ್ರಕಟಿಸಲಿದೆ. “ದಿನಕ್ಕೊಂದು ವರ್ಣ, ಭಕ್ತಿಭಾವದ ಅನಾವರಣ” ಎಂಬ ಪರಿಕಲ್ಪನೆಯೊಂದಿಗೆ ಅ. 15ರವರೆಗೆ ಒಂಬತ್ತು ದಿನವೂ ವಿಶೇಷ ಸಂಪುಟ ಪ್ರಕಟವಾಗಲಿದೆ. ಇಂದು ಬೂದು ಬಣ್ಣದ ಉಡುಪು ಉಟ್ಟವರ ಫೋಟೋ ಪ್ರಕಟಿಸಲಾಗಿದೆ. ನಾಳೆ ಕೇಸರಿ ಬಣ್ಣದ ಸೀರೆ ತೊಟ್ಟು ಫೋಟೋ ಕಳುಹಿಸಿ.

ಯಾವ ದಿನ ಯಾವ ಬಣ್ಣದ ಸೀರೆ?

  • ಅ. 10- ಕೇಸರಿ
  • ಅ. 11- ಬಿಳಿ
  • ಅ. 12- ಕೆಂಪು
  • ಅ.13- ಕಡು ನೀಲಿ
  • ಅ. 14- ಗುಲಾಬಿ
  • ಅ. 15- ನೇರಳೆ

ಈ ಮೇಲೆ ತಿಳಿಸಿರುವಂತೆ ಆಯಾ ದಿನ ಆಯಾ ಬಣ್ಣದ ಸೀರೆ ಉಟ್ಟು ಫೋಟೋ ತೆಗೆದು ಹೆಸರು ಮತ್ತು ಊರಿನ ಹೆಸರಿನೊಂದಿಗೆ ವಾಟ್ಸ್​ಆ್ಯಪ್​ ನಂಬರ್​ 8884432666 ಅಥವಾ navollasa2021@gmail.com ವಿಳಾಸಕ್ಕೆ ಕಳುಹಿಸಿದರೆ ನಿಮ್ಮ ಫೋಟೋ ನವೊಲ್ಲಾಸ ಸಂಪುಟದಲ್ಲಿ ಪ್ರಕಟವಾಗಲಿದೆ. ಆಯಾ ದಿನ ಸಂಜೆ 5 ಗಂಟೆಯ ಒಳಗೆ ಫೋಟೋ ಕಳುಹಿಸಬೇಕು.

Deepika Ramapriya VIJAYANAGAR
ದೀಪಿಕಾ ರಾಮಪ್ರಿಯ, ವಿಜಯನಗರ, ಬೆಂಗಳೂರು.
Indira and family, Ambhabhavani nagar, Bangalore
ಇಂದಿರಾ ಮತ್ತು ಕುಟುಂಬ, ಅಂಬಾಭವಾನಿನಗರ, ಬೆಂಗಳೂರು.
Lakshmi k Bangalore
ಲಕ್ಷ್ಮೀ ಕೆ. ಬೆಂಗಳೂರು.
Manjula & Friends, Jp Nagar, Bangalore 1
ಮಂಜುಳಾ ಮತ್ತು ಗೆಳತಿಯರು, ಜೆ.ಪಿ.ನಗರ, ಬೆಂಗಳೂರು.
Manjula and Vasavi Group, J. P. Nagar
ಮಂಜುಳಾ ಮತ್ತು ವಾಸವಿ ಗ್ರೂಪ್​, ಜೆ.ಪಿ.ನಗರ, ಬೆಂಗಳೂರು.
Navya Lalitha Yalahanka New town
ನವ್ಯಾ ಲಲಿತಾ, ಯಲಹಂಕ, ಬೆಂಗಳೂರು.

ಬೆಂಗಳೂರು: ನವ ಉಲ್ಲಾಸದ ನವರಾತ್ರಿ ಅದಾಗಲೇ ಆರಂಭಗೊಂಡಿದೆ. ದೇವಿಯ ಆರಾಧನೆಯ ಇದು ಒಂದು ರೀತಿಯಲ್ಲಿ ಮಹಿಳಾಪ್ರಧಾನ ಹಬ್ಬ. ನವದುರ್ಗೆಯರ ಉಪಾಸನೆಯ ಈ ದಸರೆಯ ಸಂಭ್ರಮ ಸ್ತ್ರೀಯರಲ್ಲಿ ತುಸು ಹೆಚ್ಚೇ ಎಂದರೂ ಅತಿಶಯೋಕ್ತಿಯೇನಲ್ಲ. ಮಹಿಳೆಯರ ಈ ಹಬ್ಬದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಲು ವಿಜಯವಾಣಿ ವೇದಿಕೆ ಒದಗಿಸುತ್ತಿದೆ.

ನವರಾತ್ರಿ ಮುಗಿಯುವರೆಗೂ ಪ್ರತಿದಿನ ಒಂದೊಂದು ಬಣ್ಣದ ಸೀರೆಯನ್ನು ಉಟ್ಟುಕೊಂಡು ನೀರೆಯರು ಅದರ ಚಿತ್ರವೊಂದನ್ನು ವಿಜಯವಾಣಿಗೆ ಕಳುಹಿಸಿದರೆ, ಪತ್ರಿಕೆ ಅದನ್ನು ಪ್ರಕಟಿಸಲಿದೆ. “ದಿನಕ್ಕೊಂದು ವರ್ಣ, ಭಕ್ತಿಭಾವದ ಅನಾವರಣ” ಎಂಬ ಪರಿಕಲ್ಪನೆಯೊಂದಿಗೆ ಅ. 15ರವರೆಗೆ ಒಂಬತ್ತು ದಿನವೂ ವಿಶೇಷ ಸಂಪುಟ ಪ್ರಕಟವಾಗಲಿದೆ. ಇಂದು ಬೂದು ಬಣ್ಣದ ಉಡುಪು ಉಟ್ಟವರ ಫೋಟೋ ಪ್ರಕಟಿಸಲಾಗಿದೆ. ನಾಳೆ ಕೇಸರಿ ಬಣ್ಣದ ಸೀರೆ ತೊಟ್ಟು ಫೋಟೋ ಕಳುಹಿಸಿ.

ಯಾವ ದಿನ ಯಾವ ಬಣ್ಣದ ಸೀರೆ?

  • ಅ. 10- ಕೇಸರಿ
  • ಅ. 11- ಬಿಳಿ
  • ಅ. 12- ಕೆಂಪು
  • ಅ.13- ಕಡು ನೀಲಿ
  • ಅ. 14- ಗುಲಾಬಿ
  • ಅ. 15- ನೇರಳೆ

ಈ ಮೇಲೆ ತಿಳಿಸಿರುವಂತೆ ಆಯಾ ದಿನ ಆಯಾ ಬಣ್ಣದ ಸೀರೆ ಉಟ್ಟು ಫೋಟೋ ತೆಗೆದು ಹೆಸರು ಮತ್ತು ಊರಿನ ಹೆಸರಿನೊಂದಿಗೆ ವಾಟ್ಸ್​ಆ್ಯಪ್​ ನಂಬರ್​ 8884432666 ಅಥವಾ navollasa2021@gmail.com ವಿಳಾಸಕ್ಕೆ ಕಳುಹಿಸಿದರೆ ನಿಮ್ಮ ಫೋಟೋ ನವೊಲ್ಲಾಸ ಸಂಪುಟದಲ್ಲಿ ಪ್ರಕಟವಾಗಲಿದೆ. ಆಯಾ ದಿನ ಸಂಜೆ 5 ಗಂಟೆಯ ಒಳಗೆ ಫೋಟೋ ಕಳುಹಿಸಬೇಕು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net