ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿರುವ ಸರ್ಕಾರಿ ಕಟ್ಟಡಗಳು

lighting (2)
Published on

ಮಂಗಳೂರು: ಸ್ವಾತಂತ್ರೃದ ಅಮೃತ ಮಹೋತ್ಸವದ ಅಂಗವಾಗಿ ಮಂಗಳೂರು ನಗರದ ಪ್ರಮುಖ ಸರ್ಕಾರಿ ಕಚೇರಿಗಳು, ಚರ್ಚ್‌ಗಳು, ಮಂದಿರಗಳು ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿವೆ.


ಕೇಸರಿ, ಬಿಳಿ, ಹಸಿರು ಬಣ್ಣದಿಂದ ಕಂಗೊಳಿಸುತ್ತಿದ್ದು, ನೋಡುಗರ ಕಣ್ಮನ ಸೆಳೆಯುತ್ತಿವೆ. ಮಂಗಳೂರು ಮಹಾನಗರ ಪಾಲಿಕೆ, ಜಿಲ್ಲಾಧಿಕಾರಿ ಕಚೇರಿ, ಆರ್‌ಟಿಒ ಕಚೇರಿ, ಅಬಕಾರಿ ಇಲಾಖೆ, ಗೃಹಕರಕ್ಷಕದಳ ಸೇರಿದಂತೆ ಪ್ರಮುಖ ಕಚೇರಿಗಳು, ನಗರದ ಚರ್ಚ್‌ಗಳು, ಮಂದಿರಗಳು ಸುಂದರವಾಗಿ ಕಂಗೊಳಿಸುತ್ತಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net