ಆಯೋಗ ಅಧ್ಯಕರ ಪ್ರವಾಸ

Vijayavani-Featured-Image
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ರಾಷ್ಟ್ರೀಯ ಸಾಯಿ ಕರ್ಮಚಾರಿ ಆಯೋಗದ ಅಧ್ಯ ಎಂ. ವೆಂಕಟೇಶನ್​ ಜೂ. 12, 13ರಂದು ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಜೂ. 13ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಜಿಪಂ ಸಭಾಭವನದಲ್ಲಿ ಸಭೆ ನಡೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net