ಸ್ಪರ್ಧೆ ಇಂದು

WEB LOGO
Published on

ಧಾರವಾಡ: ಕರ್ನಾಟಕ ಬಾಲವಿಕಾಸ ಅಕಾಡೆಮಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಜ. 16ರಂದು ಮಧ್ಯಾಹ್ನ 3 ಗಂಟೆಗೆ ರಾಜ್ಯಮಟ್ಟದ ಪ್ರಬಂಧ ಮತ್ತು ಭಾಷಣ ಸ್ಪರ್ಧೆಯನ್ನು ಕರ್ನಾಟಕ ಬಾಲವಿಕಾಸ ಅಕಾಡೆಮಿ ಕೇಂದ್ರ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಅಕಾಡೆಮಿ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net