ಗುಡ್ಡೆಕೇರಿ ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

27 tth 2
ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಸಮಗ್ರ ಪ್ರಶಸ್ತಿಗೆ ಭಾಜನರಾದ ಗುಡ್ಡೆಕೇರಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು.
Published on

ತೀರ್ಥಹಳ್ಳಿ: ಪಟ್ಟಣದ ಡಾ. ಯು.ಆರ್.ಅನಂತಮೂರ್ತಿ ಸರ್ಕಾರಿ ಪ್ರೌಢಶಾಲೆ ಸಹಯೋಗದಲ್ಲಿ ನಡೆದ ತೀರ್ಥಹಳ್ಳಿ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕ, ಬಾಲಕಿಯರ ಅಥ್ಲೆಟಿಕ್ಸೃ್ ಕ್ರೀಡಾಕೂಟದಲ್ಲಿ ಹೊಸೂರು-ಗುಡ್ಡೆಕೇರಿ ಸರ್ಕಾರಿ ಪ್ರೌಢಶಾಲಾ ಬಾಲಕ, ಬಾಲಕಿಯರು ಸಮಗ್ರ ಪ್ರಶಸ್ತಿ ಪಡೆದರು. ಎರಡು ದಿನಗಳ ಅಥ್ಲೆಟಿಕ್ಸೃ್ ಕ್ರೀಡಾಕೂಟದ ಅಂತಿಮ ದಿನದಂದು ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವಿಜೇತ ತಂಡಗಳಿಗೆ ಪ್ರಶಸ್ತಿ ವಿತರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net