ತಾಲೂಕು ಕೇಂದ್ರಕ್ಕೆ ಒತ್ತಾಯ

P PURA HORAATAA 11
Published on

ಪರಶುರಾಮಪುರ: ಪರಶುರಾಮಪುರವನ್ನು ತಾಲೂಕಾಗಿ ರಾಜ್ಯ ಸರ್ಕಾರ ಘೋಷಿಸಬೇಕು ಎಂದು ಒತ್ತಾಯಿಸಿ ಜಿಲ್ಲಾ ನವಜಾಗೃತಿ ಯುವ ವೇದಿಕೆ ಪದಾಧಿಕಾರಿಗಳು ಚಿತ್ರದುರ್ಗ ಜಿಲ್ಲಾಡಳಿತ ಕಚೇರಿಯಲ್ಲಿ ಎಡಿಸಿ ಕುಮಾರಸ್ವಾಮಿ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.

ವೇದಿಕೆ ಜಿಲ್ಲಾಧ್ಯಕ್ಷ ಪಿಲ್ಲಹಳ್ಳಿ ಸಿ.ಚಿತ್ರಲಿಂಗಪ್ಪ, ಪ್ರಧಾನ ಕಾರ್ಯದರ್ಶಿ ಯಾದಲಗಟ್ಟೆ ಜಗನ್ನಾಥ, ಪಿ.ಎಸ್.ಸುರೇಶ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net