ಕಾಂಗ್ರೆಸ್ ಸ್ವಾತಂತ್ರ ಅಮೃತ ಮಹೋತ್ಸವ ನಡಿಗೆ

mng-aug10-congress1
Published on

ಮಂಗಳೂರು: ದಕ್ಷಿಣ ವಿಧಾನಸಭಾ ಕ್ಷೇತ್ರ, ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗು ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಇದರ ವತಿಯಿಂದ ದೇಶದ ಸ್ವಾತಂತ್ರೃದ ಅಮೃತ ಮಹೋತ್ಸವದ ಅಂಗವಾಗಿ ಬುಧವಾರ ನಡಿಗೆ ನಡೆಯಿತು.


ಮಾಜಿ ಶಾಸಕ ಜೆ.ಆರ್.ಲೋಬೊ, ಐವನ್ ಡಿಸೋಜ, ಮಾಜಿ ಮೇಯರ್ ಶಶಿಧರ ಹೆಗ್ಡೆ, ಕಾಂಗ್ರೆಸ್ ಮುಖಂಡರಾದ ಪಿ.ವಿ.ಮೋಹನ್, ನವೀನ್ ಡಿಸೋಜ, ಶುಭೋದಯ ಆಳ್ವ, ಶಾಲೆಟ್ ಪಿಂಟೋ ಮೊದಲಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net