ಕಲಬುರಗಿ ಬ್ರಾಹ್ಮಣ ಮುಖಂಡ ಕೃಷ್ಣಾಜೀ ಬಿಜೆಪಿ ಸೇರ್ಪಡೆ

IMG-20230417-WA0024
Published on

ಕಲಬುರಗಿ: ಬ್ರಾಹ್ಮಣ ಸಮಾಜದ ಹಿರಿಯ ಮುಖಂಡರು ಹಾಗೂ ರಾಜ್ಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾಗಿದ್ದ ಕೃಷ್ಣಾಜಿ ಕುಲಕರ್ಣಿ ಅವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಅರುಣ ಸಿಂಗ ಅವರ ನೇತೃತ್ವದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದರು.

ಸಂಧರ್ಭದಲ್ಲಿ ಕೆಕೆಆರ್ ಡಿಬಿ ಅಧ್ಯಕ್ಷ ದತ್ತಾತ್ರೇಯ ಸಿ.ಪಾಟೀಲ ರೇವೂರ,ರಾಜ್ಯ ಉಪಾಧ್ಯಕ್ಷರಾದ ಮಾಲಿಕಯ್ಯಾ ಗುತ್ತೇದಾರ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳು, ಮುಖಂಡರು, ಪದಾಧಿಕಾರಿಗಳು & ಬ್ರಾಹ್ಮಣ ಸಮಾಜದ ಮುಖಂಡರು, ಮತ್ತಿತರರು ಉಪಸ್ಥಿತರಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net