ಮಂಗಳೂರು : ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ನ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ ಅವರು ಗುರುವಾರ ನಾಮಪತ್ರ ಸಲ್ಲಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ , ಎಂಎಲ್ಸಿ ಮಂಜುನಾಥ ಭಂಡಾರಿ, ಮಾಜಿ ಸಚಿವರಾದ ಬಿ.ರಮಾನಾಥ ರೈ, ಜಯಪ್ರಕಾಶ್ ಹೆಗ್ಡೆ, ಎಂಎಲ್ಸಿ ಐವನ್ ಡಿಸೋಜಾ ಉಪಸ್ಥಿತರಿದ್ದರು.