ಉಪ್ಪುಂದ ಗ್ರಾಪಂ ಕಾರ್ಯವೈಖರಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

byn (9)
Published on

ಬೈಂದೂರು: ಉಪುಂದ ಗ್ರಾಮ ಪಂಚಾಯಿತಿಯಲ್ಲಿ ಸಕಾಲಕ್ಕೆ ಕೆಲಸಗಳಾಗುತ್ತಿಲ್ಲ. ಜತೆಗೆ ಸರಿಯಾಗಿ ಸಭೆಗಳನ್ನೂ ಆಯೋಜಿಸುತ್ತಿಲ್ಲ ಎಂದು ಆರೋಪಿಸಿ ಉಪ್ಪುಂದ ಗ್ರಾಮೀಣ ಕಾಂಗ್ರೆಸ್ ಸಮಿತಿಯಿಂದ ಮಂಗಳವಾರ ಪ್ರತಿಭಟಿಸಲಾಯಿತು.

ಜಿಪಂ ಮಾಜಿ ಸದಸ್ಯ ಎಸ್. ಮದನ್‌ಕುಮಾರ್, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ತಿಮ್ಮಪ್ಪ ಖಾರ್ವಿ, ತಾಪಂ ಮಾಜಿ ಸದಸ್ಯೆ ಪ್ರಮೀಳಾ ದೇವಾಡಿಗ, ಗ್ರಾಪಂ ಉಪಾಧ್ಯಕ್ಷೆ ಮಹಾಲಕ್ಷ್ಮೀ ಗಾಣಿಗ, ಸದಸ್ಯರಾದ ಶೇಖರ ಪೂಜಾರಿ, ಬಾಬು ದೇವಾಡಿಗ, ಪ್ರಮುಖರಾದ ವಾಸುದೇವ ಪೂಜಾರಿ, ನಾಗರಾಜ ಉಪ್ಪುಂದ, ವೆಂಕಟರಮಣ ಖಾರ್ವಿ, ನಾಗೇಶ ಖಾರ್ವಿ, ಗಣಪತಿ ಖಾರ್ವಿ, ವಾಸು ಮೊಗವೀರ, ನಾರಾಯಣ ಆಚಾರ್ಯ, ಭಾಸ್ಕರ್ ಖಾರ್ವಿ, ರಾಮ ಬಬ್ರಿಮನೆ, ಮೋಹನ ಖಾರ್ವಿ, ನಾಗೇಶ್, ಹರಿಶ್ಚಂದ್ರ, ವಸಂತ ಪೂಜಾರಿ, ಪ್ರಭಾಕರ ಖಾರ್ವಿ, ಥಾಮಸ್ ರೋಡ್ರಿಗಸ್, ಮಾಧವ, ನಾಗೇಂದ್ರ, ಮೊದಲಾದವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net